ಅಭಿಪ್ರಾಯ / ಸಲಹೆಗಳು

ಕ್ರೀಡೆ

ಸಾಧನೆಗಳು

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 2017-18 ನೇ ಸಾಲಿನ ಮೈಸೂರು ವಲಯ ಪುರುಷರ ಕಬಡ್ಡಿ ಪಂದ್ಯಾವಳಿಯನ್ನು ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹಾಸನದಲ್ಲಿ ಆಯೋಜಿಸಲಾಗಿದ್ದು, ಈ ಪಂದ್ಯಾವಳಿಯಲ್ಲಿ ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪುರುಷರ ಕಬಡ್ಡಿ ತಂಡವು ಪ್ರಥಮ ಸ್ಥಾನ ಗಳಿಸಿತು.

   

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 2017-18 ನೇ ಸಾಲಿನ ಅಂತರ ವಲಯ ಪುರುಷರ ಕಬಡ್ಡಿ ಪಂದ್ಯಾವಳಿಯನ್ನು ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹಾಸನದಲ್ಲಿ ಆಯೋಜಿಸಲಾಗಿದ್ದು, ಈ ಪಂದ್ಯಾವಳಿಯಲ್ಲಿ ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪುರುಷರ ಕಬಡ್ಡಿ ತಂಡವು ಪ್ರಥಮ ಸ್ಥಾನ ಪಡೆದುಕೊಂಡಿತು.

   

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 2017-18 ನೇ ಸಾಲಿನ ರಾಜ್ಯ ಮಟ್ಟದ ಪುರುಷರ ಕಬಡ್ಡಿ ಪಂದ್ಯಾವಳಿಯನ್ನು ಎಸ್. ಡಿ. ಎಮ್. ಕಾಲೇಜು ಉಜಿರೆ ಯಲ್ಲಿ ಆಯೋಜಿಸಲಾಗಿದ್ದು, ಈ ಪಂದ್ಯಾವಳಿಯಲ್ಲಿ ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪುರುಷರ ಕಬಡ್ಡಿ ತಂಡವು ದ್ವಿತೀಯ ಸ್ಥಾನ ಗಳಿಸಿತು.

   

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 2019-20ನೇ ಸಾಲಿನ ಮೈಸೂರು ವಲಯ ಪುರುಷರ ಕಬಡ್ದಿ ಪಂದ್ಯಾವಳಿಯನ್ನು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಂಡ್ಯ ದಲ್ಲಿ ಆಯೋಜಿಸಲಾಗಿದ್ದು, ಈ ಪಂದ್ಯಾವಳಿಯಲ್ಲಿ ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪುರುಷರ ಕಬಡ್ಡಿ ತಂಡವು ದ್ವಿತೀಯ ಸ್ಥಾನ ಗಳಿಸಿತು.

   

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 2019-20ನೇ ಸಾಲಿನ ಮೈಸೂರು ವಲಯ ಪುರುಷರ ಟೇಬಲ್ ಟೆನ್ನಿಸ್ ಪಂದ್ಯಾವಳಿಯನ್ನು ಎಮ್.ವಿ. ಶೆಟ್ಟಿ ಫಿಜಿಯೋತೆರಪಿ ಕಾಲೇಜು ಮಂಗಳೂರಿನಲ್ಲಿ ಆಯೋಜಿಸಲಾಗಿದ್ದು, ಈ ಪಂದ್ಯಾವಳಿಯಲ್ಲಿ ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪುರುಷರ  ಟೇಬಲ್ ಟೆನ್ನಿಸ್ ತಂಡವು ದ್ವಿತೀಯ ಸ್ಥಾನ ಗಳಿಸಿತು.

                                                                

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 2019-20ನೇ ಸಾಲಿನ ಅಂತರ ವಲಯ  ಪುರುಷರ   ಟೇಬಲ್ ಟೆÉನ್ನಿಸ್ ಪಂದ್ಯಾವಳಿಯನ್ನು ಡಾ. ಬಸವರಾಜ ಮೆಮೋರಿಯಲ್ ಆಯುರ್ವೇದಿಕ್ ಕಾಲೇಜು ವಿಜಯಪುರ ದಲ್ಲಿ ಆಯೋಜಿಸಲಾಗಿದ್ದು, ಈ ಪಂದ್ಯಾವಳಿಯಲ್ಲಿ ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪುರುಷರ ಟೇಬಲ್ ಟೆನ್ನಿಸ್ ತಂಡವು ದ್ವಿತೀಯ ಸ್ಥಾನ ಗಳಿಸಿತು.

                                                           

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಶಿವಮೊಗ್ಗದಲ್ಲಿ ನಡೆದ ಅಂತರ ಕಾಲೇಜುಗಳ ಕ್ರೀಢಾ ಉತ್ಸವ SIMBOSIS 2018 ರ ಫುಟ್ಸಾಲ್ ಪಂದ್ಯಾವಳಿಯಲ್ಲಿ ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪುರುಷರ ಫುಟ್ಬಾಲ್ ತಂಡವು ಪ್ರಥಮ ಸ್ಥಾನ ಗಳಿಸಿತು.

                                                           

ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬಳ್ಳಾರಿ ಯಲ್ಲಿ ನಡೆದ ಅಂತರ ಕಾಲೇಜುಗಳ ಕ್ರೀಢಾ ಉತ್ಸವದಲ್ಲಿ ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮಹಿಳಾ ಥ್ರೋಬಾಲ್ ತಂಡವು ದ್ವಿತೀಯ ಸ್ಥಾನ ಗಳಿಸಿತು.

                                                           

 

ವಿಶ್ವವಿದ್ಯಾಲಯ ತಂಡಕ್ಕೆ ಆಯ್ಕೆಯಾದ ಆಟಗಾರರು

 

ಡಾ. ಅಭಿಷೆಕ್ ಗೌಡ ಮತ್ತು ಡಾ. ಬಸವರಾಜ್ ಪಾಟೀಲ್

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹಾಸನ ಇವರು ಸತ್ಯಭಾಮ ವಿಶ್ವವಿದ್ಯಾಲಯ, ಚೆನ್ನೆöÊ ನಲ್ಲಿ ನೆಡೆದ 2017-18 ನೇ ಸಾಲಿನ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯಗಳ ಪುರುಷರ ಕಬಡ್ಡಿ ಪಂದ್ಯಾವಳಿಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ತಂಡವನ್ನು ಪ್ರತಿನಿದಿಸಿರುತ್ತಾರೆ.

                                                            

 

ಡಾ. ರಂಜಿತ್ ಹೆಚ್. ಆರ್.

 ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹಾಸನ ಇವರು ಗೀತಂ ವಿಶ್ವವಿದ್ಯಾಲಯ, ವೈಜಾಗ್ ನಲ್ಲಿ ನೆಡೆದ 2018-19 ನೇ ಸಾಲಿನ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯಗಳ ಪುರುಷರ ಟೆಬಲ್ ಟೆನ್ನೀಸ್ ಪಂದ್ಯಾವಳಿಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ತಂಡವನ್ನು ಪ್ರತಿನಿದಿಸಿರುತ್ತಾರೆ.     

                                                            

 

 

ಡಾ. ಇಮ್ರಾನ್

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹಾಸನ ಇವರು ಮೈಸೂರು ವಿಶ್ವವಿದ್ಯಾಲಯ, ಮೈಸೂರಿ ನಲ್ಲಿ ನಡೆದ 2019-20 ನೇ ಸಾಲಿನ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯಗಳ ಪುರುಷರ ಕ್ರಿಕೇಟ್ ಪಂದ್ಯಾವಳಿಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ತಂಡವನ್ನು ಪ್ರತಿನಿದಿಸಿರುತ್ತಾರೆ.

                                                              

 

ಡಾ. ಸುಮಿತ್ರ ಎನ್ ಮತ್ತು ಡಾ. ತೆಜಸ್ವಿನಿ ಸಿ

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹಾಸನ ಇವರು ಆಂದ್ರ ವಿಶ್ವವಿದ್ಯಾಲಯ, ವಿಶಾಖಪಟ್ಟಣ ದಲ್ಲಿ ನಡೆದ 2019-20 ನೇ ಸಾಲಿನ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯಗಳ ಮಹಿಳೆಯರ ಕ್ರಾಸ್ ಕಂಟ್ರಿ ರೇಸ್ ಕ್ರೀಡಾಕೂಟದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ತಂಡವನ್ನು ಪ್ರತಿನಿದಿಸಿರುತ್ತಾರೆ.

                                                           

 

ಡಾ. ತೆಜಸ್ವಿನಿ ಎಚ್ ಎಸ್ ಮತ್ತು ಡಾ. ವೈಷ್ಣವಿ ಕೆ ಜೆ ಎನ್

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹಾಸನ ಇವರು ವೆಲ್ಟೆಕ್ ವಿಶ್ವವಿದ್ಯಾಲಯ, ಚೆನ್ನೆöನಲ್ಲಿ ನಡೆದ 2019-20 ನೇ ಸಾಲಿನ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯಗಳ ಮಹಿಳೆಯರ ಕಬಡ್ಡಿ ಪಂದ್ಯಾವಳಿಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ತಂಡವನ್ನು ಪ್ರತಿನಿದಿಸಿರುತ್ತಾರೆ. 

                                                           

 

ರಮಣನ್ ಎನ್

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹಾಸನ ಇವರು ಗಾಂಧಿಗ್ರಾಮ ರೂರಲ್ ಇನ್‌ಸ್ಟಿಟ್ಯೂಟ್, ದಿಂಡಿಗಲ್ ನಲ್ಲಿ ನೆಡೆದ 2018-19 ನೇ ಸಾಲಿನ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯಗಳ ಪುರುಷರ ಚೆಸ್ ಪಂದ್ಯಾವಳಿಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ತಂಡವನ್ನು ಪ್ರತಿನಿದಿಸಿರುತ್ತಾರೆ.

                                                           

 

ಲಿಖಿತ ಡಿ

 ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹಾಸನ ಇವರು ಕ್ರೆöÊಸ್ಟ್ ವಿಶ್ವವಿದ್ಯಾಲಯ, ಬೆಂಗಳೂರಿನಲ್ಲಿ ನಡೆದ 2019-20 ನೇ ಸಾಲಿನ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯಗಳ ಮಹಿಳೆಯರ ಫುಟ್ಬಾಲ್ ಪಂದ್ಯಾವಳಿಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ತಂಡವನ್ನು ಪ್ರತಿನಿದಿಸಿರುತ್ತಾರೆ.

                                                          

 

ಲೊಕೇಶ್ ಕುಮಾರ್

 ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹಾಸನ ಇವರು ಮಂಗಳೂರು ವಿಶ್ವವಿದ್ಯಾಲಯ, ಮಂಗಳೂರಿನಲ್ಲಿ ನಡೆದ 2019-20 ನೇ ಸಾಲಿನ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯಗಳ ಪುರುಷರ ಕಬಡ್ಡಿ ಪಂದ್ಯಾವಳಿಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ತಂಡವನ್ನು ಪ್ರತಿನಿದಿಸಿರುತ್ತಾರೆ.

                                                         

 

ಹಿಮ್ಸ್ ನಲ್ಲಿ ಕ್ರೀಡಾಕೂಟಗಳ ಆಯೋಜನೆ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ೨೦೧೭-೧೮ ನೇ ಸಾಲಿನ ಮೈಸೂರು ವಲಯ ಮತ್ತು ಅಂತರ ವಲಯಗಳ ಪುರುಷರ ಕಬಡ್ಡಿ ಪಂದ್ಯಾವಳಿಯನ್ನು ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹಾಸನದಲ್ಲಿ ಅಯೋಜಿಸಲಾಗಿದ್ದು, ಸಂಸ್ಥೆಯ ನಿರ್ದೇಶಕರಾದ ಡಾ. ಬಿ.ಸಿ. ರವಿಕುಮಾರ್ ರವರು ಪಂದ್ಯಾವಳಿಯನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

   

 

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ೨೦೧೮-೧೯ ನೇ ಸಾಲಿನ ಮೈಸೂರು ವಲಯ ಪುರುಷರ ಮತ್ತು ಮಹಿಳೆಯರ ಚೆಸ್ ಪಂದ್ಯಾವಳಿಯನ್ನು ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹಾಸನದಲ್ಲಿ ಅಯೋಜಿಸಲಾಗಿದ್ದು, ಸಂಸ್ಥೆಯ ನಿರ್ದೇಶಕರಾದ ಡಾ. ಬಿ.ಸಿ. ರವಿಕುಮಾರ್ ರವರು ಪಂದ್ಯಾವಳಿಯನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

   

 

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ೨೦೧೯-೨೦ ನೇ ಸಾಲಿನ ಅಂತರ ವಲಯಗಳ ಪುರುಷರ ಮತ್ತು ಮಹಿಳೆಯರ ಕಬಡ್ಡಿ ಪಂದ್ಯಾವಳಿಯನ್ನು ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹಾಸನದಲ್ಲಿ ಅಯೋಜಿಸಲಾಗಿದ್ದು, ಸಂಸ್ಥೆಯ ಮುಖ್ಯ ಆಡಳಿತಾಧಿಕರಿಗಳಾದ ಶ್ರಿಮತಿ .ಕಲ್ಪಶ್ರಿ ರವರು ಪಂದ್ಯಾವಳಿಯನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

   

 

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ೨೦೧೯-೨೦ ನೇ ಸಾಲಿನ ಮೈಸೂರು ವಲಯ ಪುರುಷರ ಮತ್ತು ಮಹಿಳೆಯರ ವಾಲಿಬಾಲ್ ಪಂದ್ಯಾವಳಿಯನ್ನು ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹಾಸನದಲ್ಲಿ ಅಯೋಜಿಸಲಾಗಿದ್ದು, ಸಂಸ್ಥೆಯ ನಿರ್ದೇಶಕರಾದ ಡಾ. ಬಿ.ಸಿ. ರವಿಕುಮಾರ್ ರವರು ಪಂದ್ಯಾವಳಿಯನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

   

 

ರಾಜೀವ್ ಗಾಂಧಿ  ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ  ರಾಜ್ಯ ಮಟ್ಟದ ಕ್ರಾಸ್ ಕಂಟ್ರಿ ರೇಸ್ ಪಂದ್ಯಾವಳಿಯನ್ನು  ಹಾಸನ  ವೈದ್ಯಕೀಯ ವಿಜ್ಞಾನಗಳ  ಸಂಸ್ಥೆ, ಹಾಸನದಲ್ಲಿ ಆಯೋಜಿಸಲಾಗಿದ್ದು, ಸಂಸ್ಥೆಯ  ಕ್ರೀಡಾ  ಸಮಿತಿ  ಅದ್ಯಕ್ಷರಾದ  ಡಾ. ಶ್ರೀರಂಗ  ರವರು ಪಂದ್ಯಾವಳಿಯನ್ನು ಜ್ಯೋತಿ ಬಳಗಿಸುವ  ಮೂಲಕ  ಉದ್ಘಾಟಿಸಿದರು.

   

 

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಬೆಳ್ಳಿ ಸಂವತ್ಸರದ ಆಚರಣೆ ಮತ್ತು ವಿಶ್ವ ಆರೋಗ್ಯ ದಿನದ ಅಂಗವಾಗಿ ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹಾಸನದಲ್ಲಿ ವಾಕಥಾನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಂಸ್ಥೆಯ ನಿರ್ದೇಶಕರಾದ ಡಾ. ಬಿ.ಸಿ. ರವಿಕುಮಾರ್ ರವರು  ಕಾರ್ಯಕ್ರಮವನ್ನು ಹಸಿರು ನಿಶಾನೆ ತೊರಿಸುವ ಮೂಲಕ ಉದ್ಘಾಟಿಸಿದರು.

   

 

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಾರ್ಷಕ ಕ್ರೀಡಾಕೂಟವನ್ನು ಸಂಸ್ಥೆಯ ನಿರ್ದೇಶಕರಾದ ಡಾ. ಬಿ.ಸಿ. ರವಿಕುಮಾರ್ ರವರು ಕ್ರೀಡಾ ಪ್ರತಿಜ್ಞೆ ಭೋಧಿಸುವ  ಮೂಲಕ ಉದ್ಘಾಟಿಸಿದರು

   

   

   

 

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಪ್ರೊ ಕಬಡ್ಡಿ ಮಾದರಿಯ ಕಬಡ್ಡಿ ಲೀಗ್ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು, ಸಂಸ್ಥೆಯ ಸಮುದಾಯ ವೈದ್ಯಶಾಸ್ತç ವಿಭಾಗದ ಸಹ ಪ್ರಾಧ್ಯಾಪಕರಾದ  ಡಾ. ಪ್ರವೀಣ್ ಜಿ.  ರವರು  ಜ್ಯೋತಿ ಬೆಳಗಿಸುವ  ಮೂಲಕ ಉದ್ಘಾಟಿಸಿದರು.

   

   

ಇತ್ತೀಚಿನ ನವೀಕರಣ​ : 07-08-2021 05:21 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080