ಅಭಿಪ್ರಾಯ / ಸಲಹೆಗಳು

ನೇರ ಸಂದರ್ಶನ ಹಾಗೂ ಕಡ್ಡಾಯ ಕನ್ನಡ ಪರೀಕ್ಷೆಯ ದಿನಾಂಕ ಮುಂದೂಡಿಕೆ

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಸನ ಇಲ್ಲಿ ದಿನಾಂಕ 17:11:2021 ರಂದು ನಿಗದಿಯಾಗಿದ್ದ ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇರ ಸಂದರ್ಶನ ಹಾಗೂ ದಿನಾಂಕ 16 : 11: 2021 ರಂದು ನಿಗದಿಯಾಗಿದ್ದ ಕಡ್ಡಾಯ ಕನ್ನಡ ಪರೀಕ್ಷೆಯನ್ನು ಆಡಳಿತಾತ್ಮಕ ಕಾರಣಗಳಿಂದ ಮುಂದೂಡಲಾಗಿದ್ದು ದಿನಾಂಕ 24 : 11: 2021 ಮತ್ತು 25: 11:2021 ರಂದು ನೇರ ಸಂದರ್ಶನವನ್ನು ಹಾಗೂ ದಿನಾಂಕ : 23:11:2021 ರಂದು ಕಡ್ಡಾಯ ಕನ್ನಡ ಪರೀಕ್ಷೆಯನ್ನು ನಡೆಸಲಾಗುವುದು. ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಸದಸ್ಯ ಕಾರ್ಯದರ್ಶಿ ಹಿಮ್ಸ್. ಹಾಸನ.

ಇತ್ತೀಚಿನ ನವೀಕರಣ​ : 16-11-2021 10:52 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080